*ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆಗೆ ಮುಂದಾಗಲಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆ ವಜಾಗೊಳಿಸುವಂತೆ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಕೆಗೆ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಅವರ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ , ಸಿಬಿಐ ತನಿಖೆಗೆ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ*