*ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ*
ಪ್ರಗತಿವಾಹಿನಿ ಸುದ್ದಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಬಿಐ ಕೂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಅರ್ಜಿ ಸಲ್ಲಿಸಿದೆ. *ಚನ್ನಪಟ್ಟಣ ಉಪಚುನಾವಣೆ; ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ: ಡಿ.ಕೆ.ಸುರೇಶ್*
Copy and paste this URL into your WordPress site to embed
Copy and paste this code into your site to embed