*ಎಲ್ಲವನ್ನೂ ಅನುಮಾನದಿಂದ ನೋಡುವುದು ಬೇಡ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?*
ಪ್ರಗತಿವಾಹಿನಿ ಸುದ್ದಿ: “ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಅಪನಂಬಿಕೆ ಬೇಡ. ನಾವು ಪರಿಶುದ್ಧವಾಗಿ ಪ್ರಾರ್ಥನೆ, ನಂಬಿಕೆಯಿಂದ ನಡೆಯುವುದು ಮುಖ್ಯ. ನಾವು ಯಾವುದೇ ತಪ್ಪು ಮಾಡದೇ ದೇವರ ಬಳಿ ಒಳ್ಳೆಯದನ್ನೇ ಪ್ರಾರ್ಥಿಸುತ್ತೇವೆ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ಸಿದ್ದರಾಮಯ್ಯ ಅವರು ಎಂಟು ವರ್ಷಗಳ ಕಾಲ ಅಧಿಕಾರದಲ್ಲಿ ಇದ್ದಾಗ ಚಾಮರಾಜನಗರಕ್ಕೆ ಭೇಟಿ ನೀಡುತ್ತಿದ್ದರು. ಅವರು ಉತ್ತಮ ಆಡಳಿತವನ್ನೂ ನಡೆಸಿದ್ದಾರೆ. ಹೀಗಿರುವಾಗ ಚಾಮರಾಜನಗರಕ್ಕೆ ಬಂದರೆ … Continue reading *ಎಲ್ಲವನ್ನೂ ಅನುಮಾನದಿಂದ ನೋಡುವುದು ಬೇಡ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?*
Copy and paste this URL into your WordPress site to embed
Copy and paste this code into your site to embed