*ಚನ್ನಪಟ್ಟಣದಿಂದ ಸ್ಪರ್ಧೆ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: “ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣ ಪ್ರವಾಸಕ್ಕೂ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಚನ್ನಪಟ್ಟಣ ಪ್ರವಾಸದ ಬಗ್ಗೆ ಹಾಗೂ ಮುಂಬರುವ ಉಪಚುನಾವಣೆ ಅಭ್ಯರ್ಥಿ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು;Home add -Advt “ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು … Continue reading *ಚನ್ನಪಟ್ಟಣದಿಂದ ಸ್ಪರ್ಧೆ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*