*ಚನ್ನಪಟ್ಟಣದಿಂದ ಸ್ಪರ್ಧೆ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: “ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಚನ್ನಪಟ್ಟಣ ಪ್ರವಾಸಕ್ಕೂ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಚನ್ನಪಟ್ಟಣ ಪ್ರವಾಸದ ಬಗ್ಗೆ ಹಾಗೂ ಮುಂಬರುವ ಉಪಚುನಾವಣೆ ಅಭ್ಯರ್ಥಿ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು; “ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು … Continue reading *ಚನ್ನಪಟ್ಟಣದಿಂದ ಸ್ಪರ್ಧೆ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*