*ಚನ್ನಪಟ್ಟಣವನ್ನು ಚಿನ್ನದ ಪಟ್ಟಣ ಮಾಡಲು ಮುನ್ನುಡಿ ಬರೆದ ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: 2,069 ಅರ್ಜಿದಾರರಿಗೆ ನಿವೇಶನ, 2,300 ವಸತಿ ವಿತರಣೆ ಹಾಗೂ 200 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಚನ್ನಪಟ್ಟಣವನ್ನು ಚಿನ್ನದ ಪಟ್ಟಣ ಮಾಡುವ ಸಂಕಲ್ಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಿದರು. ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಟ್ಟೆಕೆರೆಯ ಕುಡಿಯುವ ನೀರಿನ ಕಟ್ಟೆ ಬಳಿ ಸುಮಾರು ₹9 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ಮೂಲಕ ಡಿಸಿಎಂ ತಮ್ಮ ಅಭಿವೃದ್ಧಿಯ ಅಭಿಯಾನ ಪ್ರಾರಂಭ ಮಾಡಿದರು.Home add … Continue reading *ಚನ್ನಪಟ್ಟಣವನ್ನು ಚಿನ್ನದ ಪಟ್ಟಣ ಮಾಡಲು ಮುನ್ನುಡಿ ಬರೆದ ಡಿಸಿಎಂ ಡಿ.ಕೆ.ಶಿವಕುಮಾರ್*