*ಖಾಸಗಿ ಲೇಔಟ್ ನವರಿಗೆ ನೋಟಿಸ್; ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಭಾರೀ ಮಳೆ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ಮಾಡಿ ಮಳೆ ಪೀಡಿತ ಪ್ರದೇಶಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.Home add -Advt ಯಲಹಂಕ ಭಾಗದ ಹಲವೆಡೆ ಭೇಟಿ ನೀಡಿದ ಬಳಿಕ ಸುದ್ದಿಗರರೊಂದಿಗೆ ಮಾತನಾಡಿದ ಡಿಸಿಎಂ, ಮಳೆಯಿಂದ ಹಾನಿಯಾಗಿಲ್ಲ. ಆದರೆ ಮುಂಜಾಗೃತಾಕ್ರಮವಾಗಿ ಕೆಲ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು. ಖಾಸಗಿ ಲೇಔಟ್ ನವರು ಸರಿಯಾಗಿ ಪ್ಲಾನಿಂಗ್ ಮಾಡಿಲ್ಲ. ಇದರಿಂದಾಗಿ ಅಲ್ಲಿನ ನಿವಾಸಿಗಳಿಗೆ ಸಮಸ್ಯೆಯಾಗುತ್ತಿದೆ. ಖಾಸಗಿ ಲೇಔಟ್ ನವರಿಗೆ ನೋಟಿಸ್ ನೀಡಲಾಗುವುದು. … Continue reading *ಖಾಸಗಿ ಲೇಔಟ್ ನವರಿಗೆ ನೋಟಿಸ್; ಡಿಸಿಎಂ ಡಿ.ಕೆ.ಶಿವಕುಮಾರ್*