*ಗ್ಯಾರಂಟಿ ಯೋಜನೆ ನಿಲ್ಲುತ್ತಾ? ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಆದಾಯ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ ಎಂಬುದು ಸುಳ್ಳು. ನಾವು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದಕ್ಕೆ ಇಂದು ವಿಪಕ್ಷಗಳು ಕೈಹಿಸುಕಿಕೊಳ್ಳುತ್ತಿವೆ. ಗ್ಯಾರಂಟಿ ಯೋಜನೆಗಳ ಬದಲಾವಣೆ ಪ್ರಶ್ನೆ ಇಲ್ಲ, ಸರ್ಕಾರದ ಐದು ಗ್ಯಾರಂಟಿ ಯೊಜನೆಗಳೂ … Continue reading *ಗ್ಯಾರಂಟಿ ಯೋಜನೆ ನಿಲ್ಲುತ್ತಾ? ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ*