*ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ನಿರೀಕ್ಷೆಯಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಸರ್ವಾನುಮತದಿಂದ ಡಿ.ಕೆ.ಶಿವಕುಮಾರ್ ಆಯ್ಕೆಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಲೋಕಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಎಲ್ಲಾ ಶಾಸಕರು ಒಕ್ಕೋರಲಿನಿಂದ ಒಪ್ಪಿಗೆ ಸೂಚಿಸಿದರು. ನೂತನ ಶಾಸಕಾಂಕ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.Home add -Advt ಡಿ.ಕೆ.ಶಿವಕುಮಾರ್ ಆಯ್ಕೆಗೆ ಸಿದ್ದರಾಮಯ್ಯ ನಿರ್ಣಯ ಮಂಡಿಸಿದ್ದು, … Continue reading *ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ*