*ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ವಾ ವಾಣಿಜ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದಾರೆ. ಹೈಲೈಟ್ಸ್:Home add -Advt ವಾಣಿಜ್ಯ ತೆರಿಗೆ ಅಧಿಕಾರಿಗಳು ಸರ್ಕಾರದ ಶಕ್ತಿ. ನೀವು ಶಕ್ತಿ ಕೊಡದಿದ್ದರೆ ಸರ್ಕಾರ ನಡೆಸುವುದು ಕಷ್ಟ. ವಾಣಿಜ್ಯ ತೆರಿಗೆ ಇಲಾಖೆಗೆ ಪ್ರಸ್ತುತ ಹಣಕಾಸು ವರ್ಷಕ್ಕೆ ನೀಡಿರುವ ತೆರಿಗೆ ಸಂಗ್ರಹದ ಗುರಿಯನ್ನು ಮೀರಿ ಸಾಧನೆ ತೋರಿಸುತ್ತೀರೆಂಬ ವಿಶ್ವಾಸ ನನಗಿದೆ. “ಆರ್ಥಿಕ ಇಲಾಖೆ ಅಧಿಕಾರಿಗಳು, ಆರ್ಥಿಕ ಸಲಹೆಗಾರರಾದ ಎಲ್.ಕೆ. ಅತೀಕ್‌ ಅವರು … Continue reading *ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*