*ಚೆನ್ನಮ್ಮ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ ಕಂಬನಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಸಿಎಂ ಡಿ ಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ಅಪಾರ ಧೈವಭಕ್ತೆಯಾಗಿದ್ದ ಚನ್ನಮ್ಮನವರು ತುಂಬು ಕುಟುಂಬವನ್ನು ಸಾಕಿ ಸಲಹಿದ ಮಹಾನ್ ತಾಯಿ. ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಅವರ ಕುಟುಂಬ ಸದಸ್ಯರ ರಾಜಕೀಯ ಮತ್ತು ಬದುಕಿನ ಏಳ್ಗೆಯ ಹಿಂದೆ ಚನ್ನಮ್ಮನವರ ಪರಿಶ್ರಮ ಅಡಗಿದೆ ಎಂದು ಸಿಎಂ ಹೇಳಿದ್ದಾರೆ. ಅವರು ಆಸ್ಪತ್ರೆಯಿಂದ ಗುಣಮುಖರಾಗಿ ವಾಪಸ್ಸು ಬರುತ್ತಾರೆ ಎಂದು ಎಲ್ಲರೂ ನಂಬಿಕೆ ಇಟ್ಟಿದ್ದರು. ಆ ನಂಬಿಕೆ ಸುಳ್ಳಾಗಿರುವುದಕ್ಕೆ ಬಹಳ … Continue reading *ಚೆನ್ನಮ್ಮ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ ಕಂಬನಿ*