*ಸ್ಪಂದನಾ ವಿಜಯ್ ರಾಘವೇಂದ್ರ ನಿಧನ ಆಘಾತ ತಂದಿದೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖ್ಯಾತ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಇದು ಸಾಯುವ ವಯಸ್ಸಲ್ಲ. ಮನುಷ್ಯನ ಜೀವನ ಎಷ್ಟು ಅನಿಶ್ಚಿತ ಎಂಬುದಕ್ಕೆ ಈ ಅಗಲಿಕೆಯೂ ಸಾಕ್ಷಿ. ತೀರಾ ಇತ್ತೀಚಿಗಷ್ಟೇ ವಿಜಯ ರಾಘವೇಂದ್ರ ಹಾಗೂ ಸ್ಪಂದನಾ ಅವರು ನನ್ನನ್ನು ಭೇಟಿ ಮಾಡಿದ್ದರು. ಈಗ ಅವರು ಇಲ್ಲ ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ದು:ಖಿತರಾದರು. ಸ್ಪಂದನಾ ಅವರ ಆತ್ಮಕ್ಕೆ … Continue reading *ಸ್ಪಂದನಾ ವಿಜಯ್ ರಾಘವೇಂದ್ರ ನಿಧನ ಆಘಾತ ತಂದಿದೆ; ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ*
Copy and paste this URL into your WordPress site to embed
Copy and paste this code into your site to embed