*ಗಾನ ಕೋಗಿಲೆ ಎಸ್.ಜಾನಕಿ ಅವರ ನಿಧನಕ್ಕೆ ಸಿಎಂ ಡಿ.ಕೆ‌.ಶಿವಕುಮಾರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು : ದಶಕಗಳ ಕಾಲ ತಮ್ಮ ಕಂಠಸಿರಿಯಿಂದ ಎಲ್ಲರ ಮನಗೆದ್ದ ಗಾನಕೋಗಿಲೆ ಎಸ್ ಜಾನಕಿ ಅವರ ನಿಧ‌ನಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.Home add -Advt “ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಖ್ಯಾತಿಯ ಬಹುಭಾಷಾ ಗಾಯಕಿ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಕನ್ನಡ ಭಾಷೆ ಇರುವ ತನಕ ಎಸ್ ಜಾನಕಿ ಅವರ ಹಾಡುಗಳು ಅಜರಾಮರ. ಅವರ ದನಿಯಲ್ಲಿ ಕನ್ನಡ … Continue reading *ಗಾನ ಕೋಗಿಲೆ ಎಸ್.ಜಾನಕಿ ಅವರ ನಿಧನಕ್ಕೆ ಸಿಎಂ ಡಿ.ಕೆ‌.ಶಿವಕುಮಾರ್ ಸಂತಾಪ*