*ಸಭೆಗೆ ಗೈರಾಗಿ ಪಕ್ಷ ಸಂಘಟನೆಯಲ್ಲಿ ಆಸಕ್ತಿ ತೋರದ ಪದಾಧಿಕಾರಿಗಳ ವಜಾ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಯಾರು ಮತದಾನದ ಹಕ್ಕು ಕಳೆದುಕೊಳ್ಳುವಂತಾಗಬಾರದು. ಜನರಿಗೆ ಸರಿಯಾದ ದಾಖಲೆ ಒದಗಿಸಿಕೊಟ್ಟು ಅವರ ಮತ ಕಾಪಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂದೇಶ ನೀಡಿದರು. ಬೆಂಗಳೂರಿನ ಹೊರವಲಯ ದೇವನಹಳ್ಳಿ ಬಳಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಕಾಂಗ್ರೆಸ್ ನಡೆ, ಮತ ರಕ್ಷಣೆ ಕಡೆ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.Home add -Advt “ಇದು ಮ್ಯಾಪಿಂಗ್ ಪ್ರಕ್ರಿಯೆ ಎಂಬುದನ್ನು ಎಲ್ಲರೂ ತಲೆಯಿಂದ ತೆಗೆದುಹಾಕಿ. ಬಿಎಲ್ಓಗಳು ನೀಡುವ ಎನ್ಯುಮರೇಷನ್ … Continue reading *ಸಭೆಗೆ ಗೈರಾಗಿ ಪಕ್ಷ ಸಂಘಟನೆಯಲ್ಲಿ ಆಸಕ್ತಿ ತೋರದ ಪದಾಧಿಕಾರಿಗಳ ವಜಾ: ಡಿಸಿಎಂ ಡಿ.ಕೆ. ಶಿವಕುಮಾರ್*