*BJPಗೆ ತನ್ನ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ; ಷಡ್ಯಂತ್ರದಿಂದ ರಾಹುಲ್ ಗಾಂಧಿ ವಜಾ ಮಾಡಿದ್ದಾರೆ; ಡಿ.ಕೆ.ಶಿವಕುಮಾರ್ ಕಿಡಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ನಾಯಕರು ಷಡ್ಯಂತ್ರ ನಡೆಸಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ವಜಾ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಸಂಸತ್ ಸ್ಥಾನ ಅನರ್ಹತೆಗೆ ಬಿಜೆಪಿ ಕುತಂತ್ರ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಡಿ.ಕೆ.ಶಿವಕುಮಾರ್, ಕಳೆದ 9 ವರ್ಷಗಳಿಂದ ನೆಹರು ಕುಟುಂಬದ ಮೇಲೆ ಬಿಜೆಪಿ ನಿರಂತರವಾಗಿ ಗದಾಪ್ರಹಾರ ಮಾಡುತ್ತಿದೆ. ಈಗ ಕುತಂತ್ರದಿಂದಾಗಿ ರಾಹುಲ್ ಗಾಂಧಿಯವರ ಸಂಸತ್ ಸ್ಥಾನ … Continue reading *BJPಗೆ ತನ್ನ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ; ಷಡ್ಯಂತ್ರದಿಂದ ರಾಹುಲ್ ಗಾಂಧಿ ವಜಾ ಮಾಡಿದ್ದಾರೆ; ಡಿ.ಕೆ.ಶಿವಕುಮಾರ್ ಕಿಡಿ*