*ಮೈಸೂರು ದಸರಾಕ್ಕಿಂತ ಅತೀ ವಿಜೃಂಭಣೆಯಿಂದ ಕಾಂಗ್ರೆಸ್ ಶತಮಾನೋತ್ಸವ: ಡಿಸಿಎಂ ಡಿ.ಕೆ‌ ಶಿವಕುಮಾರ್*

ವೀರಸೌಧದಿಂದ 2028 ಚುನಾವಣಾ ರಣಕಹಳೆ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಮೈಸೂರು ದರಸಾಕ್ಕಿಂತ ಅತೀ ವಿಜೃಂಭಣೆಯಿಂದ ಬೆಳಗಾವಿಯಲ್ಲಿ ಆಚರಣೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ‌ ಶಿವಕುಮಾರ್ ಹೇಳಿದರು. ಇಲ್ಲಿನ ಕಾಂಗ್ರೆಸ್ ‌ಕಚೇರಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ 1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಮಾಡಲಾಗುತ್ತಿದೆ. ಕಾಂಗ್ರೆಸ್  ಪಕ್ಷದ ಐತಿಹಾಸಿಕ ಸ್ಥಳವಾಗಿರುವ ವೀರಸೌಧದಿಂದ 2028 ಚುನಾವಣಾ ರಣಕಹಳೆ ಮೊಳಗಿಸಲಾವುದು ಎಂದು ಹೇಳಿದರು.Home add -Advt ಇಲ್ಲಿನ ಸಿಪಿಎಡ್ ಮೈದಾನದಲ್ಲಿ ಕಾರ್ಯಕ್ರಮ … Continue reading *ಮೈಸೂರು ದಸರಾಕ್ಕಿಂತ ಅತೀ ವಿಜೃಂಭಣೆಯಿಂದ ಕಾಂಗ್ರೆಸ್ ಶತಮಾನೋತ್ಸವ: ಡಿಸಿಎಂ ಡಿ.ಕೆ‌ ಶಿವಕುಮಾರ್*