*ಬಿಜೆಪಿ ಅಧಿಕಾರದಿಂದ ದೂರ ಇಡಲು ಟಿವಿಕೆ ಜತೆ ಮೈತ್ರಿ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ” ಎಂದು‌ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. Home add -Advt ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವಿಚಾರವಾಗಿ ಕೇಳಿದಾಗ, … Continue reading *ಬಿಜೆಪಿ ಅಧಿಕಾರದಿಂದ ದೂರ ಇಡಲು ಟಿವಿಕೆ ಜತೆ ಮೈತ್ರಿ: ಡಿಸಿಎಂ ಡಿ.ಕೆ.ಶಿವಕುಮಾರ್*