*2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಸಿಎಂ ಡಿ.ಕೆ.ಶಿವಕುಮಾರ್*

“2028ಕ್ಕೆ ಕರ್ನಾಟಕದಲ್ಲಿ ಹಾಗೂ 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದಕ್ಕೆ ದೇಶದ ಕಾರ್ಮಿಕರ, ಜನಸಾಮಾನ್ಯರ ಬೆಂಬಲ ಇರಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲಿ ಭಾನುವಾರ ನಡೆದ ಎಐಟಿಯುಸಿ (ಇಂಟೆಕ್) 316 ನೇ ಅಖಿಲ ಭಾರತ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.Home add -Advt “ಇಂಟೆಕ್ ಮೂಲಕ ದೇಶದ ಶ್ರಮಿಕರ, ಕಾರ್ಮಿಕರ ಬಲ ಹೆಚ್ಚಾಗಿದೆ. ಯಾವುದೇ ರಾಜಕೀಯ ತೀರ್ಮಾನ ತೆಗೆದುಕೊಂಡರು … Continue reading *2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಸಿಎಂ ಡಿ.ಕೆ.ಶಿವಕುಮಾರ್*