*ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ. ಈ ನಡುವೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದು, ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಬಗ್ಗೆ ಬೆಂಗಳೂರುನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಾ. 11ರ ನಂತರ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ. ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಯಾವಾಗ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾವು … Continue reading *ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಬಗ್ಗೆ ಮಾಹಿತಿ ನೀಡಿದ ಡಿಸಿಎಂ*