*ಮನರೇಗಾ ಕಾನೂನು ಮರುಸ್ಥಾಪಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ರಾಜ್ಯಪಾಲರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ*

ಪ್ರಗತಿವಾಹಿನಿ ಸುದ್ದಿ: “ಉದ್ಯೋಗ ಖಾತರಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಕಾನೂನು ಮರುಸ್ಥಾಪನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರಿಗೆ ಮನವಿ ಮಾಡಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಬಳಿಕ ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರ ನೇತೃತ್ವದ ಕಾಂಗ್ರೆಸ್ ಪಕ್ಷದ ನಿಯೋಗವು ಬಸ್ ಮೂಲಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವೇಳೆ ತಮ್ಮ … Continue reading *ಮನರೇಗಾ ಕಾನೂನು ಮರುಸ್ಥಾಪಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: ರಾಜ್ಯಪಾಲರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ*