ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ … Continue reading *ನಾವು ಪುಕ್ಸಟ್ಟೆ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ, ಆದರೂ ಅವರು ಸಬೂಬು ಹೇಳ್ತಿದ್ದಾರೆ; ಕೇಂದ್ರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ*
Copy and paste this URL into your WordPress site to embed
Copy and paste this code into your site to embed