*ಬಿಜೆಪಿ ನಾಯಕರು ಗಾಂಧಿ ಪ್ರತಿಮೆ ಮುಂದೆ ಕೂರುವ ಹಕ್ಕು ಕಳೆದುಕೊಂಡಿದ್ದಾರೆ: ನರೇಗಾ ಮರುಜಾರಿವರೆಗೂ ನಮ್ಮ ಹೋರಾಟ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯ್ತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ತೀರ್ಮಾನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ರಾಜಭವನ ಚಲೋ ಮಹಾತ್ಮ ಗಾಂಧಿ ನರೇಗಾ ಬಚಾವ್ ಸಂಗ್ರಾಮ ಪ್ರತಿಭಟನೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು.Home add -Advt “ಕೆಪಿಸಿಸಿ ಉಪಾಧ್ಯಕ್ಷರಾದ ಉಗ್ರಪ್ಪ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಈ ವಿಚಾರವಾಗಿ ನಮಗೆ ಪತ್ರ ಬರೆದಿದ್ದಾರೆ. ಈ … Continue reading *ಬಿಜೆಪಿ ನಾಯಕರು ಗಾಂಧಿ ಪ್ರತಿಮೆ ಮುಂದೆ ಕೂರುವ ಹಕ್ಕು ಕಳೆದುಕೊಂಡಿದ್ದಾರೆ: ನರೇಗಾ ಮರುಜಾರಿವರೆಗೂ ನಮ್ಮ ಹೋರಾಟ: ಡಿಸಿಎಂ ಡಿ.ಕೆ.ಶಿವಕುಮಾರ್*