*ಗುತ್ತಿಗೆದಾರರನ್ನು ಯಾವ ನಾಯಕರ ಮನೆಗೆ ಯಾರು ಕಳುಹಿಸುತ್ತಿದ್ದಾರೆ ಗೊತ್ತಿದೆ; ವಿಪಕ್ಷ ನಾಯಕರಿಗೆ ಡಿಸಿಎಂ ತಿರುಗೇಟು*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಮಗಾರಿಗಳ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರದ ಬಗ್ಗೆ ಕೆಂಪಣ್ಣ ಅವರು ದೂರು ನೀಡಿದ್ದು ಅವರಿಗೆ ನ್ಯಾಯ ಒದಗಿಸಬೇಕು. ಅದಕ್ಕಾಗಿ ಕಾನೂನು ಪ್ರಕಾರ ತನಿಖೆ ಮಾಡಲು ಹೇಳಿದ್ದೇವೆ.” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.Home add -Advt ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಗುತ್ತಿಗೆದಾರರು ಪ್ರತಿ ಪಕ್ಷ ನಾಯಕರ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಡಿಸಿಎಂ ಪ್ರತಿಕ್ರಿಯಿಸಿದರು. ಸರಿಯಾಗಿ ಕೆಲಸ ಮಾಡಿರುವ ಗುತ್ತಿಗೆದಾರರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಕೆಲವು ಗುತ್ತಿಗೆದಾರರನ್ನು ಮಾಧ್ಯಮಗಳ ಮುಂದೆ ಯಾರು … Continue reading *ಗುತ್ತಿಗೆದಾರರನ್ನು ಯಾವ ನಾಯಕರ ಮನೆಗೆ ಯಾರು ಕಳುಹಿಸುತ್ತಿದ್ದಾರೆ ಗೊತ್ತಿದೆ; ವಿಪಕ್ಷ ನಾಯಕರಿಗೆ ಡಿಸಿಎಂ ತಿರುಗೇಟು*
Copy and paste this URL into your WordPress site to embed
Copy and paste this code into your site to embed