*ರಾಜ್ಯದ ಸಿಎಸ್ಆರ್ ನಿಧಿಯ ಪ್ರತಿ ಪೈಸೆಯೂ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗ: ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿಯಷ್ಟು ಸಿಎಸ್ಆರ್ ನಿಧಿ ಇದ್ದು, ಇದರ ಪ್ರತಿಯೊಂದು ಪೈಸೆ ಗ್ರಾಮೀಣ ಭಾಗದ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗವಾಗಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಕೆ.ಜಿ ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ)ಯ ಎಂ.ವಿ ಸಭಾಂಗಣದಲ್ಲಿ ಎಫ್ ಕೆಸಿಸಿಐ ಜಾಗತಿಕ ಸಿಎಸ್ಆರ್ ಮತ್ತು ಸುಸ್ಥಿರ ಅಭಿವೃದ್ಧಿ ಶೃಂಗಸಭೆಯನ್ನು ಶಿವಕುಮಾರ್ ಅವರು ಗುರುವಾರ ಉದ್ಘಾಟಿಸಿ ಮಾತನಾಡಿದರು. Home add -Advt “ನಾವು ಅಧಿಕಾರಕ್ಕೆ … Continue reading *ರಾಜ್ಯದ ಸಿಎಸ್ಆರ್ ನಿಧಿಯ ಪ್ರತಿ ಪೈಸೆಯೂ ಪ್ರಾಥಮಿಕ ಶಿಕ್ಷಣಕ್ಕೆ ವಿನಿಯೋಗ: ಸಿಎಂ ಡಿ.ಕೆ.ಶಿವಕುಮಾರ್*