ಪ್ರಗತಿವಾಹಿನಿ ಸುದ್ದಿ:“ಕೇಂದ್ರ ಬಿಜೆಪಿ ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.Home add -Advt “ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಜನರು ಪರದಾಡುತ್ತಿದ್ದು, ಹೊಟೇಲ್ ಗಳು ಬಂದ್ … Continue reading *ಕೇಂದ್ರದಿಂದ ಸೌದೆ ಒಲೆ ಯೋಜನೆ: ಸಿಮೆಂಟ್, ಕಬ್ಬಿಣ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಳ: ಇದು ಅಚ್ಛೇ ದಿನವೇ ಅಥವಾ ಕಚ್ಚಾ ದಿನವೇ? ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ*
Copy and paste this URL into your WordPress site to embed
Copy and paste this code into your site to embed