*ನೂರಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್*

3 ಸಾವಿರಕ್ಕೂ ಹೆಚ್ಚು ಮನವಿಗಳ ಸ್ವೀಕಾರ ಪ್ರಗತಿವಾಹಿನಿ ಸುದ್ದಿ: ಮಾತು ಬಾರದ ಸುನೀತಾ ಬಾಯಿ ತನ್ನ ಮಗಳಾದ ಅರ್ಪಿತ ಮೂಲಕ ಸಮಸ್ಯೆ ಹೇಳಿಕೊಂಡರು. ಮಗುವಿನ ವಾಕ್ಚಾತುರ್ಯಕ್ಕೆ ಮೆಚ್ಚುಗೆ ಸೂಚಿಸಿದ ಡಿಸಿಎಂ ಅವರು, ಕೂಡಲೇ ಸಂಬಂಧಪಟ್ಟ ಅಧಿಕಾರಿಯನ್ನು ಕರೆದು “ಸುನೀತಾ ಬಾಯಿ ಅವರಿಗೆ ಪಿಂಚಣಿ ಹಣ ಮತ್ತು ಗೃಹಲಕ್ಷ್ಮೀ ಹಣ ಬರುವಂತೆ ವ್ಯವಸ್ಥೆ ಮಾಡಬೇಕು”ಎಂದು ಆದೇಶಿಸಿದರು.Home add -Advt ಜ್ಞಾನಭಾರತಿ ಆವರಣದ ಬಿಪಿಎಡ್ ಕ್ರೀಡಾಂಗಾಣದಲ್ಲಿ ನಡೆದ ಯಶವಂತಪುರ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ “ಬಾಗಿಲಿಗೆ ಬಂತು … Continue reading *ನೂರಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್*