*ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: “ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ ದಾಳಿ ಮಾಡಿದ್ದು, ಇದಕ್ಕೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ದಾವಣಗೆರೆಯ ಬಾಪೂಜಿ ಗೆಸ್ಟ್ ಹೌಸ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಮಂಗಳವಾರ ಮಾತನಾಡಿದರು.Home add -Advt “ನಮ್ಮ … Continue reading *ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ*