*ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. Home add -Advt ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮಗಳು ಕೇಳಿದಾಗ, “ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್, ಭೂಪೇಂದರ್ ಯಾದವ್, ಸೋಮಣ್ಣ … Continue reading *ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ: ಡಿಸಿಎಂ ಡಿ.ಕೆ. ಶಿವಕುಮಾರ್*