*ಶೀಘ್ರದಲ್ಲೇ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಬರಗಾಲ ಎಂದು ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ ಸಾಲಮನ್ನಾ ಮಾಡಿಸುವ ಜವಾಬ್ದಾರಿ ಹೊರಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಇತರೆ ನಾಯಕರು ತಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರ ಸರ್ಕಾರದಿಂದ ಅನುದಾನ ಹಾಗೂ ರೈತರ … Continue reading *ಶೀಘ್ರದಲ್ಲೇ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಮಾಹಿತಿ*
Copy and paste this URL into your WordPress site to embed
Copy and paste this code into your site to embed