*ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ; ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ: “ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ಈ ದೇಶದ ಯುವ ಜನತೆಯ ಭವಿಷ್ಯಕ್ಕಾಗಿ ಹೋರಾಟ ಮಾಡಲಾಗುತ್ತಿದೆ‌. ಕೇಂದ್ರ ಸರ್ಕಾರ ಯುವಜನತೆಯ ಹೋರಾಟ ಹತ್ತಿಕ್ಕುತ್ತಿರುವುದು ದುರದೃಷ್ಟಕರ. ನಮಗೆ ನ್ಯಾಯ ಬೇಕು. ಸಂಸತ್ತಿನಲ್ಲಿ ಇದರ ಬಗ್ಗೆ ಚರ್ಚೆ ನಡೆಸಬೇಕು ಎಂದು ಆಗ್ರಹಿಸುತ್ತೇವೆ” ಎಂದು ಸಿಎಂ ಡಿ‌‌ ಕೆ ಶಿವಕುಮಾರ್ ಅವರು ಆಗ್ರಹಿಸಿದರು. ದೆಹಲಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮಂಗಳವಾರ ನಡೆದ ಪ್ರತಿಭಟನೆ ಬಳಿಕ ಶಿವಕುಮಾರ್ ಅವರು ಸುದ್ದಿ … Continue reading *ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ; ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ*