*ಸಿಎಂ ಡಿ.ಕೆ.ಶಿವಕುಮಾರ್ ಗೆ ದೆಹಲಿಯಲ್ಲಿ ಭಾರಿ ಭದ್ರತೆ*
ಪ್ರಗತಿವಾಹಿನಿ ಸುದ್ದಿ: ಸಂಸದರ ಸಭೆ, ಸಂಪುಟ ವಿಸ್ತರಣೆ ವಿಚಾರವಾಗಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಭದ್ರತೆ ಒದಗಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿಯೊಬ್ಬರಿಗೆ ದೆಹಲಿಯಲ್ಲಿ ಇಷ್ಟೊಂದು ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಿರುವುದು ಇದೇ ಮೊದಲು ಎನ್ನಲಾಗಿದೆ. ಬೆಂಗಳೂರಿನಿಂದ ಆಗಮಿಸಿದ 7 ಮಂದಿ ಪೊಲೀಸರ ವಿಶೇಷ ತಂಡವು ಸಿಎಂ ಡಿ.ಕೆ.ಶಿವಕುಮಾರ್ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದು, ಎಸ್‌ಪಿ, ಇನ್ಸ್‌ಪೆಕ್ಟರ್ ಸೇರಿದಂತೆ ಹಲವು ಹಂತದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸಿಎಂ ಡಿ.ಕೆ.ಶಿವಕುಮಾರ್ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, … Continue reading *ಸಿಎಂ ಡಿ.ಕೆ.ಶಿವಕುಮಾರ್ ಗೆ ದೆಹಲಿಯಲ್ಲಿ ಭಾರಿ ಭದ್ರತೆ*
Copy and paste this URL into your WordPress site to embed
Copy and paste this code into your site to embed