*ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿದ್ದೇಕೆ?*

ಪ್ರಗತಿವಾಹಿನಿ ಸುದ್ದಿ: “ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.Home add -Advt ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಕೇಳಿದಾಗ, “ದೆಹಲಿಗೆ ಬಂದ ಮೇಲೆ ನಾನು ಎಲ್ಲರನ್ನು ಭೇಟಿ ಮಾಡುತ್ತೇನೆ. ನೀವುಗಳು (ಮಾಧ್ಯಮಗಳು), ಡಿ.ಕೆ ದೆಹಲಿಗೆ ಹೋದರೂ ನಾಯಕರು ಸಮಯ ನೀಡಿಲ್ಲ, ಕಾಯುತ್ತಾ ಕೂತಿದ್ದಾರೆ ಎಂದು ವರದಿ ಮಾಡುತ್ತೀರಲ್ಲಾ, … Continue reading *ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿದ್ದೇಕೆ?*