*ಸಿಎಂ, ಸಚಿವರು, ಶಾಸಕರಿಗೆ ಔತಣಕೂಟ ಆಯೋಜಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್: ಕುತೂಹಲ ಮೂಡಿಸಿದ ನಡೆ*
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಶಾಸಕರಿಗೆ, ಸಂಸದರಿಗೆ ಔತಣಕೂಟ ಆಯೋಜನೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಡಿನ್ನರ್ ಮೀಟಿಂಗ್ ಮಹತ್ವ ಪಡೆದುಕೊಂಡಿದೆ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮಾರ್ಚ್ 11ರಂದು 5 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 7.30ಗಂಟೆಗೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಶಾಸಕರಿಗೆ ಔತಣಕೂಟ ಆಯೋಜಿಸಿದ್ದಾರೆ. ಈ ಮೂಲಕ ಶಾಸಕರ ಹಾಗೂ ಪದಾಧಿಕಾರಿಗಳ ವಿಶ್ವಾಸ ಹೆಚ್ಚಿಸಿಕೊಳ್ಳುವುದು ಡಿಸಿಎಂ ತಂತ್ರಗಾರಿಕೆ ಎನ್ನಲಾಗಿದೆ. ಸಿಎಂ ಹುದ್ದೆ ಮೇಲೆ ಕಣ್ಣು, ಅಧಿಕಾರ ಹಂಚಿಕೆ … Continue reading *ಸಿಎಂ, ಸಚಿವರು, ಶಾಸಕರಿಗೆ ಔತಣಕೂಟ ಆಯೋಜಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್: ಕುತೂಹಲ ಮೂಡಿಸಿದ ನಡೆ*
Copy and paste this URL into your WordPress site to embed
Copy and paste this code into your site to embed