*ಕುಡಿಯುವ ನೀರು, ವಿದ್ಯುತ್ ಅಭಾವ ಹೆಚ್ಚಾಗಲಿದೆ: ಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: “ಈ ಬಾರಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಗೆ ಸಿಲುಕಿವೆ. ಕೇಂದ್ರದ ನಿಯಮಾನುಸಾರ ಬರ ಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕನಕಪುರದ ನಿವಾಸದಲ್ಲಿ ಶಿವಕುಮಾರ್ ಅವರು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕರ್ನಾಟಕ ರಾಜ್ಯದ ಜನತೆಗೆ ಸರ್ಕಾರ ಹಾಗೂ ವೈಯಕ್ತಿಕವಾಗಿ ಗೌರಿ ಹಾಗೂ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ನಾನು ಅನೇಕ ಕಡೆ ಭೇಟಿ ನೀಡಿ ಬರ ಪರಿಶೀಲನೆ … Continue reading *ಕುಡಿಯುವ ನೀರು, ವಿದ್ಯುತ್ ಅಭಾವ ಹೆಚ್ಚಾಗಲಿದೆ: ಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ*