*ಆಸ್ತಿ ಮಾಲೀಕರ ಗಮನಕ್ಕೆ: ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ*

ನಂಬಿಕೆ ನಕ್ಷೆ ಯೋಜನೆಯಡಿ ನಕ್ಷೆ ಹಂಚಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಮಾಹಿತಿ ಪ್ರಗತಿವಾಹಿನಿ ಸುದ್ದಿ: “ಬೆಂಗಳೂರು ನಗರದಾದ್ಯಂತ ಇದುವರೆಗೂ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ ಖಾತೆಗಳನ್ನು ಜನರಿಗೆ ಹಂಚಿಕೆ ಮಾಡಲಾಗಿದೆ. ಉಚಿತವಾಗಿ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ ಮಾಡಲು ಎಲ್ಲಾ ಪಾಲಿಕೆಗಳಿಗೆ ಸೂಚನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು. ವಿಧಾನಸೌಧದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಖಾತೆ ಪರಿವರ್ತನೆ ಮಾಡಿಸಿಕೊಂಡವರಿಗೆ ಸೋಮವಾರ ಖಾತಾ … Continue reading *ಆಸ್ತಿ ಮಾಲೀಕರ ಗಮನಕ್ಕೆ: ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭ*