*ಸರ್ಕಾರದಿಂದ ಭೂ ಗ್ಯಾರಂಟಿ: ಮೇ 16 ರಿಂದ ಪ್ರತಿ ಶನಿವಾರ ‘ನನ್ನ ಇ-ಖಾತಾ’ ಅಭಿಯಾನ’ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಜಿಎ) ವ್ಯಾಪ್ತಿಯಲ್ಲಿ ಈವರೆಗೂ 23 ಲಕ್ಷ ಖಾತಾಗಳನ್ನು ಬಿಡುಗಡೆ ಮಾಡಲಾಗಿದ್ದು, ದೇಶದಲ್ಲೇ ಇದೊಂದು ದಾಖಲೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಜಿಬಿಎ ವ್ಯಾಪ್ತಿಯ ಎಲ್ಲಾ ಐದು ಪಾಲಿಕೆಗಳಲ್ಲಿ ಮೇ 16 ರಿಂದ ಪ್ರತಿ ಶನಿವಾರ ಸುಮಾರು 50 ಕಡೆಗಳಲ್ಲಿ ಓಪನ್ ಹೌಸ್ ಕೌಂಟರ್ ತೆರೆದು. ‘ನಮ್ಮ ಇ ಖಾತಾ’ ಆಂದೋಲನ ನಡೆಸಲಾಗುವುದು. ಜನರಿಗೆ ಭೂಮಿ ಗ್ಯಾರಂಟಿ ನೀಡಲಾಗುವುದು” ಎಂದೂ ಅವರು ಹೇಳಿದರು.Home add -Advt ವಿಧಾನಸೌಧದಲ್ಲಿ … Continue reading *ಸರ್ಕಾರದಿಂದ ಭೂ ಗ್ಯಾರಂಟಿ: ಮೇ 16 ರಿಂದ ಪ್ರತಿ ಶನಿವಾರ ‘ನನ್ನ ಇ-ಖಾತಾ’ ಅಭಿಯಾನ’ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್*