*ಇಡಿ ಪ್ರಕರಣ ರದ್ದು: ಸುಪ್ರೀಂ ಕೋರ್ಟ್ ಹಾಗೂ ನ್ಯಾಯಾಧೀಶರಿಗೆ ಸಾಷ್ಟಾಂಗ ನಮನಗಳು ಎಂದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ನಾವು ನೀರಿನ ವಿಚಾರವಾಗಿ ಬಹಳ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿದ್ದು, ಏನಾದರೂ ಆಗಲಿ ನಾವು ಬೆಂಗಳೂರಿಗೆ ನೀರನ್ನು ಒದಗಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ವಿಧಾನಸೌಧದಲ್ಲಿ ಬರ ಕುರಿತ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಿಷ್ಟು;Home add -Advt “ಬೆಂಗಳೂರಿನಲ್ಲಿ ಈ ರೀತಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ನಾವು ಮೇಕೆದಾಟು ಯೋಜನೆ ಆಗ್ರಹಿಸಿ ನೀರಿಗಾಗಿ ನಡಿಗೆ ಪಾದಯಾತ್ರೆ ಮಾಡಿದೆವು. ಬೆಂಗಳೂರಿನ ಪರಿಸ್ಥಿತಿಯನ್ನು ಕಂಡು … Continue reading *ಇಡಿ ಪ್ರಕರಣ ರದ್ದು: ಸುಪ್ರೀಂ ಕೋರ್ಟ್ ಹಾಗೂ ನ್ಯಾಯಾಧೀಶರಿಗೆ ಸಾಷ್ಟಾಂಗ ನಮನಗಳು ಎಂದ ಡಿ.ಕೆ.ಶಿವಕುಮಾರ್*