*ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ: ಸಿಎಂ ಡಿ.ಕೆ.ಶಿವಕುಮಾರ್*
ಬರಗಾಲದ ಪರಿಸ್ಥಿತಿಯಲ್ಲಿ ನಾವು ರೈತರನ್ನು ಬದುಕಿಸಬೇಕು ಪ್ರಗತಿವಾಹಿನಿ ಸುದ್ದಿ: ಬರಗಾಲದ ಪರಿಸ್ಥಿತಿಯಲ್ಲಿ ನಾವು ರೈತರನ್ನು ಬದುಕಿಸಬೇಕು. ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳಿಗೆ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದಂತೆ ರೈತರ ಸಾಲವನ್ನು ಮನ್ನಾ ಮಾಡಲಿ. ನಮ್ಮ ರಾಜ್ಯದ ಪಾಲನ್ನು ಭರಿಸಲು ಸಿದ್ಧರಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು. ವಿಧಾನಮಂಡಲದ ಉಭಯ ಸದನಗಳಲ್ಲಿ ಬರದ ವಿಚಾರವಾಗಿ ನಡೆದ ವಿಶೇಷ ಚರ್ಚೆ ಬಳಿಕ ಸಿಎಂ ಡಿ ಕೆ ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ಆರ್ ಅಶೋಕ್ … Continue reading *ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ: ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed