*ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಮತದಾರರಿಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಆರ್.ಆರ್. ನಗರ ಅಪಾರ್ಟ್ ಮೆಂಟ್ ವೊಂದರಲ್ಲಿ ಮತಯಾಚನೆ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿತ್ತು. ಇದೀಗ ಬೆಂಗಳೂರಿನ ಆರ್ ಎಂ ಸಿ ಯಾರ್ಡ್ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಮತಯಾಚನೆ ವೇಳೆ ಬೆದರಿಕೆ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed