
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ. ಅಕ್ರಮ ಆಸ್ತಿಗಳಿಕೆ ಆರೋಪದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಎಫ್ ಐ ಆರ್ ದಾಖಲಾಗಿದೆ.
ಸಿಬಿಐನಲ್ಲಿದ್ದ ಪ್ರಕರಣವನ್ನು ಮರು ತನಿಖೆಗೆ ಲೋಕಾಯುಕ್ತ, ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿದ್ದು, ಪ್ರಕರಣದ ಬಗ್ಗೆ ದಾಖಲೆ ಒದಗಿಸುವಂತೆ ಸಿಬಿಐಗೆ ಪತ್ರ ಬರೆದಿದೆ.
ಆದರೆ ಸಿಬಿಐ ಲೋಕಾಯುಕ್ತಕ್ಕೆ ಈವರೆಗೆ ಯಾವುದೇ ದಾಖಲೆ ಒದಗಿಸಿಲ್ಲ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ