*ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ. ಅಕ್ರಮ ಆಸ್ತಿಗಳಿಕೆ ಆರೋಪದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಎಫ್ ಐ ಆರ್ ದಾಖಲಾಗಿದೆ. ಸಿಬಿಐನಲ್ಲಿದ್ದ ಪ್ರಕರಣವನ್ನು ಮರು ತನಿಖೆಗೆ ಲೋಕಾಯುಕ್ತ, ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿದ್ದು, ಪ್ರಕರಣದ ಬಗ್ಗೆ ದಾಖಲೆ ಒದಗಿಸುವಂತೆ ಸಿಬಿಐಗೆ ಪತ್ರ ಬರೆದಿದೆ. ಆದರೆ ಸಿಬಿಐ ಲೋಕಾಯುಕ್ತಕ್ಕೆ ಈವರೆಗೆ ಯಾವುದೇ ದಾಖಲೆ ಒದಗಿಸಿಲ್ಲ ಎಂದು ತಿಳಿದುಬಂದಿದೆ. *ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕ? ಪ್ರಧಾನಿಗೆ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed