*ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮೊದಲ ಬಾರಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: 80ನೇ ಸ್ವಾತಂತ್ರ್ಯ ದಿನಾಚರಣೆಯ ಸಡಗರ-ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಮೊದಲ ಸ್ವಾತಂತ್ರ್ಯ ದಿನಾಚರಣೆ ಇದಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮೊದಲ ಬಾರಿ ಧ್ವಜಾರೋಹಣ ನೆರವರೇಸಿದರು. ಬಳಿಕ ತೆರದ ವಾಅಹನದಲ್ಲಿ ತೆರಳಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.Home add -Advt ಈ ವೇಳೆ ಮಾತನಾಡಿದ ಅವರು ನಾಡಿನ … Continue reading *ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮೊದಲ ಬಾರಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed