*ಜಿಬಿಎ ಅಧಿಕಾರಿಗಳ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ ಪ್ರಕರಣ: ತಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವ ಕೃಷ್ಣಬೈರೇಗೌಡ*

ಪ್ರಗತಿವಾಹಿನಿ ಸುದ್ದಿ: ಸುರಕ್ಷಿತ ಪಾದಾಚಾರಿ ಮಾರ್ಗ (ಫುಟ್‌ಪಾತ್) ಅಭಿಯಾನದಲ್ಲಿ ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಬಂಧಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತರು ಮತ್ತು ಬಿಬಿಎಂಪಿ (GBA) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.ಇವರು ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ ಬಡಜನರಲ್ಲ. ಇವರು ಸಮಾಜಘಾತುಕ ಶಕ್ತಿಗಳು. ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವನ್ನು ಜಾರಿಗೊಳಿಸುವಾಗ ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ. ಕಾನೂನಿನಂತೆ ಸಾರ್ವಜನಿಕ ಕರ್ತವ್ಯ ನಿರ್ವಹಿಸುತ್ತಿರುವ … Continue reading *ಜಿಬಿಎ ಅಧಿಕಾರಿಗಳ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ ಪ್ರಕರಣ: ತಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವ ಕೃಷ್ಣಬೈರೇಗೌಡ*