*ಆದೇಶ ಪುನರ್ ಪರಿಶೀಲಿಸಲು ಕಾವೇರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಜೈಪುರ: ರಾಜ್ಯ ಬರಗಾಲಕ್ಕೆ ಸಿಲುಕಿದ್ದು, ಕಾವೇರಿ ಅಣೆಕಟ್ಟುಗಳಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ. ಹೀಗಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆ ಅಸಾಧ್ಯವಾಗಿದ್ದು, ತನ್ನ ಆದೇಶ ಪುನರ್ ಪರಿಶೀಲಿಸಲು ಪ್ರಾಧಿಕಾರಕ್ಕೆ ನಿರ್ದೇಶನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಬರೆದಿರುವ ಪತ್ರವನ್ನು ಡಿಸಿಎಂ ಡಿ.ಕೆ. ಶಿವಕುಮಾರ್, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸಲ್ಲಿಸಿದರು.Home add -Advt ಜೈಪುರದಲ್ಲಿ ನಡೆದ ಆಣೆಕಟ್ಟುಗಳ ಸುರಕ್ಷತೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ಡಿಸಿಎಂ ಡಿ ಕೆ … Continue reading *ಆದೇಶ ಪುನರ್ ಪರಿಶೀಲಿಸಲು ಕಾವೇರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ ಡಿಸಿಎಂ*