*ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಮಳೆ ಕೊರತೆಯಿದೆ. ಬರದಿಂದ ಗಂಗೆಟ್ಟಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರೈತರ ನೆರವಿಗೆ ಧಾವಿಸಲು ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಮುಂದಾಗಿದೆ. ಬರ ಪೀಡಿತ ತಾಲೂಕಗಳ ರೈತರಿಗೆ ನೆರವಿನ ಹಣ ಘೋಷಣೆಗೆ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಕೇಂದ್ರದ ಹಣಕ್ಕಾಗಿ ಕಾಯದೇ ಆರಂಭಿಕ ಹಂತದಲ್ಲಿ ಪ್ರತಿ ರೈತನಿಗೆ 2,500 ರೂಪಾಯಿ ಬರ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ … Continue reading *ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಡಿ.ಕೆ.ಶಿವಕುಮಾರ್*