*ಅಪರೂಪದ ಕ್ಷಣಗಳಿಗೆ ಸಾಕ್ಷಿಯಾದ 100 ದಿನಗಳ ದೃಢ ಕರ್ನಾಟಕದ ಸಂಕಲ್ಪ ಸಮಾರಂಭ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ಆಯೋಜಿಸಲಾಗಿದ್ದ ‘ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮ ಅಪರೂಪದ ಕ್ಷಣಗಳಿಗೆ ಸಾಕ್ಷಿಯಾಯಿತು. ಇದು ಕೇವಲ ನೂರುದಿನಗಳ ಸಂಭ್ರವಾಗಿರಲಿಲ್ಲ. ಈ ಅವಧಿಯಲ್ಲಿ ಸರ್ಕಾರ ಇಟ್ಟ ಜನಪರ ಹೆಜ್ಜೆ ಗುರುತುಗಳ ಪುನರ್ ಅವಲೋಕನವಾಗಿತ್ತು. ಸದೃಢ ಕರ್ನಾಟಕ ನಿರ್ಮಾಣದ ಸಂಕಲ್ಪವಾಗಿತ್ತು. Home add -Advt ಸಿಎಂ ಡಿಕೆ ಶಿವಕುಮಾರ್ ಅವರು ವೇದಿಕೆ ಏರುವ ಮುನ್ನ, ಸಮಾರಂಭಕ್ಕೆ ಆಗಮಿಸಿದ್ದ ವಿವಿಧ ಯೋಜನೆಗಳ … Continue reading *ಅಪರೂಪದ ಕ್ಷಣಗಳಿಗೆ ಸಾಕ್ಷಿಯಾದ 100 ದಿನಗಳ ದೃಢ ಕರ್ನಾಟಕದ ಸಂಕಲ್ಪ ಸಮಾರಂಭ*
Copy and paste this URL into your WordPress site to embed
Copy and paste this code into your site to embed