*ಎರಡು ಮೂರು ದಿನಗಳಲ್ಲೇ ಗ್ರೇಟರ್ ಬೆಂಗಳೂರಿಗೆ ಚಾಲನೆ; ರಾಜ್ಯ ರಾಜಧಾನಿಗೆ ಹೊಸ ರೂಪ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ ರೂಪ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 4 ಎಂಎಲ್ ಡಿ ಸಾಮರ್ಥ್ಯದ ಜಲಾಗಾರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಮಾತನಾಡಿದರು. “ಇಂದು … Continue reading *ಎರಡು ಮೂರು ದಿನಗಳಲ್ಲೇ ಗ್ರೇಟರ್ ಬೆಂಗಳೂರಿಗೆ ಚಾಲನೆ; ರಾಜ್ಯ ರಾಜಧಾನಿಗೆ ಹೊಸ ರೂಪ: ಡಿಸಿಎಂ ಡಿ.ಕೆ.ಶಿವಕುಮಾರ್*