*ಗೃಹಲಕ್ಷ್ಮಿಗೆ ಮೂರು ವರ್ಷ: ಮಹತ್ವದ ಸಂದೇಶ ರವಾನಿಸಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬಂದು ಇಂದಿಗೆ ಮೂರು ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಮಹತ್ವದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷ ಪೂರೈಸಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ಸಂಗತಿಯಾಗಿದೆ. ನಾಡಿನ 1.2+ ಕೋಟಿ ಕುಟುಂಬಗಳ ಒಡತಿಯರಿಗೆ ಈ ಯೋಜನೆಯು ಆರ್ಥಿಕ ಬಲದ ಜೊತೆಗೆ, ಸ್ವಾಭಿಮಾನ ಹಾಗೂ ಆತ್ಮಸ್ಥೈರ್ಯವನ್ನೂ ತುಂಬಿದೆ. ಇದು ಕೇವಲ ಒಂದು ಸರ್ಕಾರಿ ಸೌಲಭ್ಯವಲ್ಲ, … Continue reading *ಗೃಹಲಕ್ಷ್ಮಿಗೆ ಮೂರು ವರ್ಷ: ಮಹತ್ವದ ಸಂದೇಶ ರವಾನಿಸಿದ ಸಿಎಂ ಡಿ.ಕೆ.ಶಿವಕುಮಾರ್*