*ಜೆಡಿಎಸ್- ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ಸೇರಲು ಮುಕ್ತ ಆಹ್ವಾನ ನೀಡಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಷಣದ ಹೈಲೈಟ್ಸ್: ನಾನು ಈ ಕಾರ್ಯಕ್ರಮಕ್ಕೆ ಬರುವಾಗ ಕೆಲವು ಮಹಿಳೆಯರು ನನ್ನನ್ನು ಅಡ್ಡಹಾಕಿ ನಮಗೆ ಎಲ್ಲಾ ಯೋಜನೆ ಸಿಗುತ್ತಿವೆ ಎಂದು ನನಗೆ ಆಶೀರ್ವಾದ ಮಾಡಿದರು. ಇದು ನನ್ನ ಭಾಗ್ಯ.Home add -Advt ನಾನು ಪ್ರವಾಸ ಮಾಡಿದ ಎಲ್ಲೆಡೆ ಇದೇ ರೀತಿ ಮಹಿಳೆಯರು ಸಾಗರೋಪಾದಿಯಲ್ಲಿ ಸೇರುತ್ತಿದ್ದಾರೆ. ನಾನು ಇಲ್ಲಿಗೆ ಬರುವ ಮುನ್ನ ಬಡವರಿಗಾಗಿ ಕಟ್ಟಿಸಿರುವ 32 ಸಾವಿರ ಮನೆಗಳ ಹಂಚುವ ಕಾರ್ಯಕ್ರಮದಲ್ಲಿ ಭಾಗವಹಿಸಿ … Continue reading *ಜೆಡಿಎಸ್- ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ಸೇರಲು ಮುಕ್ತ ಆಹ್ವಾನ ನೀಡಿದ ಡಿಸಿಎಂ*
Copy and paste this URL into your WordPress site to embed
Copy and paste this code into your site to embed