*ಗ್ಯಾರಂಟಿ ಯೋಜನೆಗಳ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*
ಯೋಜನೆಯ ಹಣ ನಕಲಿ ಫೈನಾನ್ಸ್ ಗೆ ಬಳಕೆಯಾಗದಂತೆ ಕ್ರಮ ಪ್ರಗತಿವಾಹಿನಿ ಸುದ್ದಿ: “ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರ್ಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. Home add -Advt ವೈದೇಹಿ ಆಸ್ಪತ್ರೆ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪ್ರಚಾರ ಮಾಡುತ್ತಿವೆಯಲ್ಲ ಎಂದು ಕೇಳಿದಾಗ, “ಅವರುಗಳಿರುವುದೇ … Continue reading *ಗ್ಯಾರಂಟಿ ಯೋಜನೆಗಳ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed